Kಃ Muniyappa kharge
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇಂದು ಕೂಡ ಆಯಿಲ್ ಕಂಪನಿ ಜೊತೆ ಮಾತುಕತೆ ನಡೆಸಿದ್ದೇನೆ. ಆಸ್ಪತ್ರೆ, ವಸತಿ ನಿಲಯಕ್ಕೂ ಕಮರ್ಷಿಯಲ್ ಗ್ಯಾಸ್ ಕೊಡುತ್ತೇವೆ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯಲಿದೆ. ಹೋಟೆಲ್‌ನವರಿಗೆ ಎಲೆಕ್ಟ್ರಿಕ್ ಸ್ಟೌವ್ ಮನವಿ ಮಾಡಿದ್ದೇವೆ ಎಂದರು.
ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಬೇಕು. ವಾಣಿಜ್ಯ ಗ್ಯಾಸ್ ಒಂದು ವಾರ ಅಥವಾ 10 ದಿನ ಸಮಸ್ಯೆಯಾಗುತ್ತದೆ. ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಆಟೋಗಳಿಗೆ ಗ್ಯಾಸ್ ಸಿಲಿಂಡರ್ ಕೊಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…