ರಾಜ್ಯ

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್‌ಪಿ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ಯಾವುದೇ ಗಡುವು ನೀಡಿಲ್ಲ ಎಂದು ಹೇಳಿದರು.

ಎಐಸಿಸಿ ವೀಕ್ಷಕರ ಮುಂದೆಯೇ ಸಿಎಂ ಆಯ್ಕೆ ಮಾಡಲಾಗಿದೆ. ಅಲ್ಲೂ ಕೂಡ ಯಾವುದೇ ಗಡುವು ನೀಡಿಲ್ಲ. ಸದ್ಯ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

4 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

4 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

5 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

5 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

6 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

6 hours ago