ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್‌ಪಿ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ಯಾವುದೇ ಗಡುವು ನೀಡಿಲ್ಲ ಎಂದು ಹೇಳಿದರು.
ಎಐಸಿಸಿ ವೀಕ್ಷಕರ ಮುಂದೆಯೇ ಸಿಎಂ ಆಯ್ಕೆ ಮಾಡಲಾಗಿದೆ. ಅಲ್ಲೂ ಕೂಡ ಯಾವುದೇ ಗಡುವು ನೀಡಿಲ್ಲ. ಸದ್ಯ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾರೆ ಎಂದು ಹೇಳಿದರು.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…