ರಾಜ್ಯ

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ.

ರಾಜೀನಾಮೆ ನೀಡುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳು ಆಧಾರರಹಿತವಾಗಿವೆ ಎಂದು ಅವರು ತಿಳಿಸಿದ್ದಾರೆ.

ಈ ಮೂಲಕ ಬೆಳಿಗ್ಗೆಯಿಂದಲೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ರಾಜೀನಾಮೆ ಸುದ್ದಿಯನ್ನು ಸಚಿವ ನಾಗೇಂದ್ರ ತಿರಸ್ಕಾರ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

7 hours ago