ಹುಬ್ಬಳ್ಳಿ : ʼʼ2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲʼʼ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ʼʼಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರ್ತಾರೆ ಅಂತ ಅವರ ಲೆಕ್ಕಾಚಾರ ಇದೆ. ಆದರೆ, ನಮ್ಮ ಲೆಕ್ಕಾಚಾರದ 2024 ಕ್ಕೆ ಮೋದಿ ಸರಕಾರ ದೇಶದಲ್ಲಿ ಇರಲ್ಲʼʼ ಎಂದು ತಿಳಿಸಿದರು.
ʼʼಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಅವರ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆಗಳಿವೆ’’ ಎಂದು ಹೇಳಿದ ಅವರು, ʼʼನೋಡೋಣ ಯಾರ ಲೆಕ್ಕಾಚಾರ ನಿಜ ಆಗುತ್ತೆʼʼ ಎಂದು ನುಡಿದರು.
“ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಕೆಲವರು ಬರ್ತೀದ್ದಾರೆ. ನಮಗೇನೂ ಭಯ ಇಲ್ಲ. ಬಿಜೆಪಿ ಬಿಟ್ಟು ಯಾಕೆ ಬರ್ತೀದಾರೆ ಅವರನ್ನೇ ಕೇಳಿ. ಲೋಕಸಭೆ ಚುನಾವಣೆಗೆ ಸಿದ್ದತೆ ನಡೆದಿದಿದ್ದು ಭಾರತೀಯ ಜನತಾ ಪಕ್ಷದಕರ್ಮಕಾಂಡ ಜನರಿಗೆ ಮುಟ್ಟಿಸುತ್ತೇವೆʼʼ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…