ಬೆಂಗಳೂರು: ಆರ್‌ಎಸ್‌ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ, ಆರ್‌ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂದು ಯಾರೂ ಹೇಳಿಲ್ಲ. ಯಾರು ಸಹ ಆರ್‌ಎಸ್‌ಎಸ್ ಬ್ಯಾನ್ ಮಾಡೋಕೆ ಆಗಲ್ಲ ಎಂದು ಹೇಳಿದರು.
ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ನಿಷೇಧ ಬೇರೆ, ಇದು ಬೇರೆ. ಆರ್‌ಎಸ್‌ಎಸ್ ಅನ್ನು ಇದುವರೆಗೆ ಯಾರೂ ಕೂಡ ಬ್ಯಾನ್ ಮಾಡಿಲ್ಲ ಎಂದು ಹೇಳಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…