ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐದು ವರ್ಷ ತಾವೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ ಸಂತೋಷ. ಅವರು ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ. ಅವರಿಗೆ ಪಕ್ಷವು ಸಿಎಂ ಹುದ್ದೆಯ ಜವಾಬ್ದಾರಿಯನ್ನು ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನು ಓದಿ: ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ
ಇನ್ನು ತಮ್ಮ ಪರವಾಗಿ ಸಚಿವರು, ಶಾಸಕರು, ಎಂಎಲ್‌ಸಿಗಳು ದೆಹಲಿ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಇದರ ಬಗ್ಗೆ ಯಾರೂ ಕೂಡ ನನ್ನ ಬಳಿ ಚರ್ಚೆಯನ್ನೂ ಮಾಡಿಲ್ಲ. ಈ ವಿಚಾರ ನನಗೆ ಗೊತ್ತೇ ಇಲ್ಲ ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…