g parameshwar
ಬೆಂಗಳೂರು: ಭದ್ರತೆ ದೃಷ್ಟಿಯಿಂದ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.
ಆದರೆ ವಿಜಯೋತ್ಸವದ ಮೆರವಣಿಗೆ ಕೊನೆ ಕ್ಷಣದಲ್ಲಿ ರದ್ದಾಗಿದ್ದು, ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ ಎಂದರು.
ಇದನ್ನೂ ಓದಿ:- ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ: ಮೈಸೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ಊಟ ವಿತರಣೆ
ಇನ್ನು ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…