ರಾಜ್ಯ

ರಾಷ್ಟ್ರಧ್ವಜ ಹಾರಿಸುವ ಧ್ವಜಸ್ತಂಬದಲ್ಲಿ ಬೇರೆ ಧ್ವಜ ಹಾರಿಸುವಂತಿಲ್ಲ : ಸಿಎಂ ಸಿದ್ದು!

ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ.

ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ.ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.

ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಚುನಾವಣಾ ಸಮೀಕ್ಷೆಯನ್ನು ಮಾಡಿಸಿದ್ದು, ಅದರಂತೆ ಹೇಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

5 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

6 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

7 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

7 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

8 hours ago