ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿಕೊಂಡು ಹೋಗುತ್ತೇನೆ. ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುವ ಚಿಂತನೆಯಿಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಲ್ಲಿ ವ್ಯಕ್ತಿಗಿಂತ ಪಾರ್ಟಿ ದೊಡ್ಡದು. ಪಾರ್ಟಿಗಿಂತ ದೇಶ ದೊಡ್ಡದು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಹಾಗಾಗಿ ಹೈಕಮಾಂಡ್ ಹೇಳಿದಂತೆ ನಾನು ಕೇಳುತ್ತೇನೆ ಎಂದು ಹೇಳಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…