ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನ್ನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.
ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಮಾರ್ಚ್.12ರಂದು…
ಮೈಸೂರು: ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್…
ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…