ಬೆಂಗಳೂರು : ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿರುವ ಕೆಎಂಎಫ್ ಸದ್ಯದಲ್ಲೆ ನಂದಿನಿ ಮೊಸರು, ಮಜ್ಜಿಗೆ, ಹಾಗೂ ಲಸ್ಸಿಯ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದು ಸುಳ್ಳು ಸುದ್ದಿ, ಯಾವುದೇ ದರ ಪರಿಷ್ಕರಣೆ ಪ್ರಸ್ತಾವ ಇಲ್ಲ ಎಂದು KMF ಸ್ಪಷ್ಟನೆ ನೀಡಿದೆ.
ಮೊಸರು, ಮಜ್ಜಿಗೆ, ಅಥವಾ ಲಸ್ಸಿಯ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಇಲ್ಲ. ವಿನಾಕಾರಣ ಸಾಮಾಜಿಕಮಾಧ್ಯಮಗಳಲ್ಲಿ ವದಂತಿ ಹರಡಲಾಗುತ್ತಿದೆ. ಅಂಥ ವದಂತಿಗಳು, ಸುಳ್ಳು ಸುದ್ದಿಗಳನ್ನ ನಂಬಬೇಡಿ ಎಂದು ಸಾರ್ವಜನಿಕರಲ್ಲಿ KMF ವಿನಂತಿ ಮಾಡಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…