ಬೆಳಗಾವಿ: ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸುವರ್ಣ ವಿಧಾನಸೌಧದಿಂದ ತೆಗೆಯುವ ಪ್ರಸ್ಥಾವನೆ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್ನ ಹಲವು ನಾಯಕರು ಆಗ್ರಹಿಸಿದ್ದರು. ಆದರೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಯಾವುದೇ ಪ್ರಸ್ಥಾವನೆ ಬಂದಿಲ್ಲ. ಆದರೆ ಇದಕ್ಕೆ ಸ್ಪೀಕರ್ ಸ್ಪಷ್ಟನೆ ನೀಡಿದ್ದು, ಈವರೆಗೂ ಸಾವರ್ಕರ್ ಭಾವಚಿತ್ರವನ್ನು ಸುವರ್ಣಸೌಧದಿಂದ ತೆರವು ಮಾಡುವ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಾರೆ.
ನನಗೆ ಎಲ್ಲಾ ಸಚಿವರೂ ಒಂದೇ, ಪ್ರತಿಪಕ್ಷದವರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರವರ ಹೇಳಿಕೆ ನೀಡಲು ಎಲ್ಲರಿಗೂ ಅವಕಾಶವಿದೆ. ಯಾವುದೇ ವಿಚಾರವಿದ್ದರೂ ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…