Change in State Politics is Certain: Minister K.N. Rajanna
ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಸಿಎಲ್‌ಪಿ ಸಭೆಯಲ್ಲಿಯೇ ಈ ಬಗ್ಗೆ ತೀರ್ಮಾನವಾಗಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಇಲ್ಲ. ಅಂದು ದೇವರಾಜ ಅರಸು ಸಿಎಂ ಆಗಿದ್ದಾಗ ಎಂಎಲ್‌ಎ ಆಗಿರಲಿಲ್ಲ. ಅಂದು ಅವರು ಶಾಸಕರ ಬೆಂಬಲದಿಂದ ಸಿಎಂ ಆದರು. ಆದರೆ ಸಿದ್ದರಾಮಯ್ಯನವರಿಗೆ ಶಾಸಕರ ಬೆಂಬಲ ಇದೆ ಎಂದು ಹೇಳಿದರು.
ಇನ್ನು ಈಗ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಇಲ್ಲ. ಯಡಿಯೂರಪ್ಪ ರಾಜಕೀಯದಲ್ಲಿದ್ದಾಗ ಬಿಜೆಪಿಗೆ ಅವಕಾಶವಿತ್ತು. ಹಾಗೇ ದೇವೇಗೌಡರು, ಅವರ ಕುಟುಂಬ ಇಲ್ಲ ಅಂದರೆ ಜೆಡಿಎಸ್ ಪಕ್ಷ ಇಲ್ಲ. ಹಾಗೇ ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಎಂದು ಹೇಳಿದರು.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…