Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

D K Shivakumar

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕಾಂಗ್ರೆಸ್‌ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿಯನ್ನು ಸ್ಥಗಿತಗೊಳಿಸುವುದಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

Tags:
error: Content is protected !!