Mysore
22
overcast clouds

Social Media

ಬುಧವಾರ, 07 ಅಕ್ಟೋಬರ್ 2026
Light
Dark

ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದ್ರೂ ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಎಂದು ಪ್ರಶ್ನೆ ಕೇಳ್ತೀರಾ ಹೊರತು ಅವರು ಯಾಕೆ ಜಾಸ್ತಿ ಮಾಡಿಲ್ಲ ಅಂಯ ಕೇಳಲ್ಲ ಎಂದು ಪ್ರಶ್ನೆ ಮಾಡಿದರು.

ನೀವೆಲ್ಲಾ ಕೇಂದ್ರ ಸರ್ಕಾರದ ಪರ. ನೀವು ಪ್ರಶ್ನೆ ಕೇಳೋದ್ರಲ್ಲೇ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.

Tags:
error: Content is protected !!