ರಾಜ್ಯ

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ ತಿಂಗಳ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿಎಂ ನೇತೃತ್ವದಲ್ಲಿ ಪಕ್ಷದ ಸಂಘಟನೆ ವಿಚಾರವಾಗಿ ನಡೆಯಲಿದೆ ಎಂದರು.

ಆದ್ದರಿಂದ ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಈ ವಿಚಾರವಾಗಿ ಚರ್ಚೆ ಮಾಡಲು ಇದು ಸೂಕ್ತ ಸಮಯವಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

11 mins ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

2 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

2 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

2 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

2 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

2 hours ago