ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಮೇಕೆದಾಟು ಯೋಜನೆ ಸಂಬಂಧ ಒ೭ಯ ಪ್ರಕರಣ ಸಂಬಂಧ ಪೊಲೀಸರು ರಾಮಲಿಂಗಾರೆಡ್ಡಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿತಯಾಗಿದ್ದರೂ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಗೈರಾಗಿದ್ದರು.
ಹೀಗಾಗಿ ಜಾಮೀನು ರಹಿತ ವಾರೆಂಟ್ ಜಾರಿಗೆ 42ನೇ ಎಸಿಎಂಎಂ ನ್ಯಾಯಾಧೀಶ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…