ದಾವಣಗೆರೆ: ಪಕ್ಷದ ಕೆಲ ನಾಯಕರ ವಿರುದ್ಧ ಸಮರ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದ್ದು, ನೋಟಿಸ್ ನೀಡಿರುವುದು ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನೋಟಿಸ್ ನೀಡಿರುವುದು ನಾನಲ್ಲ, ಪಕ್ಷದ ಶಿಸ್ತು ಸಮಿತಿ. ಅವರ ಉಚ್ಚಾಟನೆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.
ಇನ್ನು ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಒಳಜಗಳದ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲಾ ಸಮಸ್ಯೆಗಳು ತಾರ್ಕಿಕ ಅಂತ್ಯ ಕಾಣಲಿವೆ. ಎಲ್ಲರಿಗೂ ಓಳ್ಳೆಯದಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…