ರಾಜ್ಯ

ಯತ್ನಾಳ್‌ ಉಚ್ಚಾಟನೆ ಬಗ್ಗೆ ಏನು ಹೇಳಲ್ಲ: ಬಿವೈ ವಿಜಯೇಂದ್ರ

ದಾವಣಗೆರೆ: ಪಕ್ಷದ ಕೆಲ ನಾಯಕರ ವಿರುದ್ಧ ಸಮರ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್‌ ನೀಡಿದ್ದು, ನೋಟಿಸ್‌ ನೀಡಿರುವುದು ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ನೋಟಿಸ್‌ ನೀಡಿರುವುದು ನಾನಲ್ಲ, ಪಕ್ಷದ ಶಿಸ್ತು ಸಮಿತಿ. ಅವರ ಉಚ್ಚಾಟನೆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.

ಇನ್ನು ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಒಳಜಗಳದ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲಾ ಸಮಸ್ಯೆಗಳು ತಾರ್ಕಿಕ ಅಂತ್ಯ ಕಾಣಲಿವೆ. ಎಲ್ಲರಿಗೂ ಓಳ್ಳೆಯದಾಗುತ್ತದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

32 mins ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

1 hour ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

2 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

3 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

8 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

8 hours ago