ರಾಜ್ಯ

ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಯತ್ನಾಳ್‌ಗೆ ನೋಟಿಸ್‌

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್‌ ನೋಟಿಸ್‌ ನೀಡಿದೆ.

ಈ ಕುರಿತು ಯತ್ನಾಳ್‌ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್‌ ಹೊರಡಿಸಲಾಗಿದೆ. ಈ ಮೂಲಕ ಕೊನೆಗೂ ಹೈಕಮಾಂಡ್‌ ಮಧ್ಯಪ್ರವೇಶಿಸಿ ರಾಜ್ಯಾದ್ಯಾಂತ ನಡೆಯುತ್ತಿರುವ ಬಿಜೆಪಿ v/s ಬಿಜೆಪಿ ಬಣಗಳ ಭಿನ್ನಮತ ಗುದ್ದಾಟಕ್ಕೆ ತೆರೆ ಎಳೆಯಲು ನಿರ್ಧರಿಸಿದೆ.

ಶಾಸಕ ಯತ್ನಾಳ್‌ ಬಣ ಅವರ ಬಣ ವಕ್ಫ್‌ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಪದಚ್ಯುತಿಗೆ ಒತ್ತಾಯಿಸಿದ್ದರು. ಆದರೆ ವಿಜಯೇಂದ್ರ ಬಣ ಯತ್ನಾಳ್‌ ವಿರುದ್ಧ ಕಿಡಿಕಾರಿದ್ದು, ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹಾಗೂ ಹೈಕಮಾಂಡ್‌ ನಾಯಕರಿಗೆ ಮನವಿ ಮಾಡಿದ್ದರು. ಆದರೆ ಇದೀಗ ಬಿಜೆಪಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಬಣಗಳ ಜಿದ್ದಾ-ಜಿದ್ದಿ ಹೋರಾಟಕ್ಕೆ ತೆರೆ ಎಳೆಯಲು ತೀರ್ಮಾನಿಸಿದ್ದು, ಬಿಜೆಪಿ ನಾಯಕರನ್ನು ಒಂದುಗೂಡಿಸಲು ಪ್ರಯತ್ನಿಸುತ್ತಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago