ಶಿವಮೊಗ್ಗ: ಶೀಘ್ರದಲ್ಲೇ ರಾಜ್ಯದಲ್ಲಿ 26,000 ಶಿಕ್ಷರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಸದ್ಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಡಿಸೆಂಬರ್.7ರಂದು ಟಿಇಟಿ ಪರೀಕ್ಷೆ ನಡೆಯಲಿದೆ. ಶೀಘ್ರವೇ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗುತ್ತದೆ.
ಅದೇ ರೀತಿ ರಾಜ್ಯದಲ್ಲಿ 800 ಕೆಪಿಎಸ್‌ಸಿ ಶಾಲೆ ಆರಂಭಿಸಲಾಗುತ್ತದೆ. ರಾಜ್ಯದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಹೇಳಿದರು.
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…