ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್ ಹಾಗೂ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಬೆಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕೆಟ್ಟ ಮೆಸೇಜ್ ಕಮೆಂಟ್‌ಗಳನ್ನು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಹಲವು ಇನ್ಸ್‌ಸ್ಟಾಗ್ರಾಂ ಐಡಿಗಳ ವಿರುದ್ಧ ವಿಜಯಲಕ್ಷ್ಮೀ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:-ಸರ್ಫರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯೆ





