ramya
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್‌ಗೆ ಕೆಪಿಸಿಸಿ ಮಹಿಳಾ ಘಟಕ ದೂರು ನೀಡಿದೆ.
ನಟಿ ರಮ್ಯಾ ಪರ ಕೆಪಿಸಿಸಿ ಮಹಿಳಾ ಘಟಕ ನಿಂತಿದ್ದು, ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್‌ಗೆ ದೂರು ನೀಡಿರುವ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾರೆಡ್ಡಿ ಅವರು ದೂರು ನೀಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…