Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಅಕ್ಟೋಬರ್ ತಿಂಗಳ ಜಿಎಸ್‌ಟಿ ಆದಾಯ ವರದಿ ಬಿಡುಗಡೆ: ಯಾವ ರಾಜ್ಯ ಪ್ರಥಮ ಗೊತ್ತಾ?

ಬೆಂಗಳೂರು: 2025ರ ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ ಆಗಿದೆ.

2024ರ ಅಕ್ಟೋಬರ್‌ಗೆ ಹೋಲಿಸಿದರೆ 2025ರ ಅಕ್ಟೋಬರ್ ದೇಶಿಯ ಜಿಎಸ್‌ಟಿ 1.45,052 ಕೋಟಿ ರೂ ಸಂಗ್ರಹವಾಗಿದೆ.

ಅಂದರೆ ಶೇಕಡಾ.2 ರಷ್ಟು ಬೆಳವಣಿಗೆ ಹೊಂದಿದೆ. ಆ ಮೂಲಕ ಪ್ರಮುಖ ಆರ್ಥಿಕ ರಾಜ್ಯಗಳ ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ.

ಹಣಕಾಸು ಸಚಿವಾಲಯವು ಶನಿವಾರ ರಾಜ್ಯಗಳ ಜಿಎಸ್‌ಟಿ ಆದಾಯದ ಸಂಗ್ರಹ ಮತ್ತು ಬೆಳವಣಿಗೆ ದರ ಮಾಹಿತಿ ಬಿಡುಗಡೆ ಮಾಡಿದೆ. ಆ ಪೈಕಿ ಅಕ್ಟೋಬರ್ ತಿಂಗಳ ಜಿಎಸ್‌ಟಿ ಆದಾಯ 1.95 ಲಕ್ಷ ಕೋಟಿ ರೂ ಸಂಗ್ರಹವಾಗಿದೆ. ತೆರಿಗೆ ಕಡಿತದ ಹೊರತಾಗಿಯೂ ಶೇ.4.6 ರಷ್ಟು ಏರಿಕೆ ಕಂಡಿದೆ.

 

Tags:
error: Content is protected !!