ಬೆಂಗಳೂರು: 2025ರ ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ ಆಗಿದೆ.
2024ರ ಅಕ್ಟೋಬರ್‌ಗೆ ಹೋಲಿಸಿದರೆ 2025ರ ಅಕ್ಟೋಬರ್ ದೇಶಿಯ ಜಿಎಸ್‌ಟಿ 1.45,052 ಕೋಟಿ ರೂ ಸಂಗ್ರಹವಾಗಿದೆ.
ಅಂದರೆ ಶೇಕಡಾ.2 ರಷ್ಟು ಬೆಳವಣಿಗೆ ಹೊಂದಿದೆ. ಆ ಮೂಲಕ ಪ್ರಮುಖ ಆರ್ಥಿಕ ರಾಜ್ಯಗಳ ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ.
ಹಣಕಾಸು ಸಚಿವಾಲಯವು ಶನಿವಾರ ರಾಜ್ಯಗಳ ಜಿಎಸ್‌ಟಿ ಆದಾಯದ ಸಂಗ್ರಹ ಮತ್ತು ಬೆಳವಣಿಗೆ ದರ ಮಾಹಿತಿ ಬಿಡುಗಡೆ ಮಾಡಿದೆ. ಆ ಪೈಕಿ ಅಕ್ಟೋಬರ್ ತಿಂಗಳ ಜಿಎಸ್‌ಟಿ ಆದಾಯ 1.95 ಲಕ್ಷ ಕೋಟಿ ರೂ ಸಂಗ್ರಹವಾಗಿದೆ. ತೆರಿಗೆ ಕಡಿತದ ಹೊರತಾಗಿಯೂ ಶೇ.4.6 ರಷ್ಟು ಏರಿಕೆ ಕಂಡಿದೆ.
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…