ಹುಬ್ಬಳ್ಳಿ: ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದ್ದು, ಕಾಂಗ್ರೆಸ್ ಶಾಸಕರಿಗೆ ನೂರು ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಶಾಸಕ ರವಿ ಗಣಿಗ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ. ರಾಜೀವ್ ಅವರು ಹುಬ್ಬಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ನೂರು ಕೋಟಿ ಆಫರ್ ವಿಚಾರ ನಿರಾಧಾರವಾಗಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…