ರಾಜ್ಯ

ನಿವೃತ್ತ ಡಿಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆ ನಡೆಸಲು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಅವರು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ ಪೊಲೀಸ್‌ ಆಯುಕ್ತರು ಸೂಚನೆ ನೀಡಿದ್ದಾರೆ.

ಓಂ ಪ್ರಕಾಶ್‌ ಅವರನ್ನು ಅವರ ಪತ್ನಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪಲ್ಲವಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರಿಂದ ಭ್ರಮೆಯಲ್ಲಿ ಪತಿಯನ್ನೇ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಹತ್ಯೆಗೆ ನಿಖರ ಕಾರಣ ಹಾಗೂ ಆಳವಾದ ತನಿಖೆ ನಡೆಸಲು ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

2 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

2 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago