ರಾಜ್ಯ

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್ ರಾವ್ ಅವರ ಕಾಲಿಗೆ ತೀವ್ರ ಗಾಯವಾಗಿತ್ತು.

ಇದೀಗ ಅದೇ ಕಾಲಿನಲ್ಲಿ ಮತ್ತೆ ಊತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಆಸ್ಪತ್ರೆಯಲ್ಲಿ ಓಂ ಪ್ರಕಾಶ್ ರಾವ್ ಅವರಿಗೆ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆ ನಡೆಯುತ್ತಿದೆ.

ಚಿಕಿತ್ಸೆ ಪಡೆದುಕೊಂಡ ಬಳಿಕ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್ ಮನೆಗೆ ಮರಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

6 mins ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

17 mins ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

29 mins ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

22 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

22 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

22 hours ago