ಹುಬ್ಬಳ್ಳಿ: ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ಬಗ್ಗೆ ಕಿಡಿಕಾರಿದ್ದಾರೆ.
ಬಿಜೆಪಿಯವರು ಗೋಡ್ರೆ ಅನುಯಾಯಿಗಳು, ಬ್ರಿಟಿಷರ ಬೂಟು ನೆಕ್ಕುತ್ತಾ ಇದ್ದವರಿಂದ ಬೇರೇನೂ ನಾವು ನೀರಿಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಬಿಜೆಪಿಗೆ ಮಹಿಳೆಯರ ಮತ್ತು ರೈತರ ಬಗ್ಗೆ ಕಾಳಜಿ ಇಲ್ಲ, ನಮ್ಮದು ಜ್ಯಾತ್ಯಾತೀತ ರಾಷ್ಟ್ರ ಆದ್ದರಿಂದ ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು.
ಕಾಂಗ್ರೆಸ್ ಸಂವಿಧಾನ ರಕ್ಷಣೆ ಮಾಡುವ ಕೆಲಸ ಮಾಡುತ್ತದೆ. ಆದರೆ ಬಿಜೆಪಿ ಬಹು ಸಂಖ್ಯಾತರ ತುಷ್ಟಿಕರಣ ಮಾಡಿಕೊಂಡು ಕಳೆದ 10 ವರ್ಷಗಲ್ಲಿ ಸುಳ್ಳು ಮತ್ತು ಹಿಂಸೆಯನ್ನು ಪ್ರಚಾರ ಮಾಡುತ್ತಾ ತುಷ್ಟಿಕರಣ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…