ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.
ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲದ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…