health tips
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವರು ಮೃತಪಟ್ಟಿದ್ದಾರೆ. ಸಾವು-ನೋವು ಸಂಭವಿಸದಂತೆ ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿತ್ತು. ಆದಾಗಿಯೂ ಒಂದು ಸಾವು ಸಂಭವಿಸಿರುವುದು ನೋವು ತಂದಿದೆ ಎಂದರು.
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಮಂಗನ ಕಾಯಿಲೆ ಬಗ್ಗೆ ಮತ್ತಷ್ಟು ಎಚ್ಚರಿಕೆ ವಹಿಸಲಿದೆ. ಈಗಾಗಲೇ ಕೆಎಫ್‌ಡಿ ಕಾಯಿಲೆಗೆ ವ್ಯಾಕ್ಸಿನ್ ಸಿದ್ಧವಾಗುತ್ತಿದೆ. ಮುಂದಿನ ವರ್ಷದೊಳಗೆ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದು ಹೇಳಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…