Mysore
22
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಶಾಲೆಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಪೀರಿಯಡ್‌ ಪಾಠ: ದಸರಾ ರಜೆ ವಿಸ್ತರಣೆ ಹಿನ್ನೆಲೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಅವಧಿ ತರಗತಿ ಬೋಧನೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ.

ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗಿರುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸಲು ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಋತುಸ್ರಾವದ ಕೊನೆಯ ದಿನಗಳ ತಳಮಳಗಳು

ಜನವರಿ 2026ರಿಂದ ಮಾರ್ಚ್.‌2026 ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತದೆ.

10ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಗಾಗಿ ವಿಶೇಷ ಗಮನ ಹರಿಸಿ ಕ್ರಮವಹಿಸಲಾಗುತ್ತದೆ.

Tags:
error: Content is protected !!