ರಾಜ್ಯ

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಇದೇ ಮಾ.22ರಂದು ಜಲ ಸಂರಕ್ಷಣಾ ದಿನವಾಗಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಾವೇರಿ 5ನೇ ಹಂತದ ಯೋಜನೆಯನ್ನು ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರಿನ ವ್ಯವಸ್ಥೆ ಮಾಡಲಾಗಿದೆ. ಭವಿಷ್ಯದ ಉದ್ದೇಶದಿಂದ ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಪ್ಲಾನ್‌ ಸಿದ್ದವಾಗಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಪ್ರಸ್ತಾಪಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 hour ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

2 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

2 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

2 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

2 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

2 hours ago