ರಾಜ್ಯ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಪೆನ್‌ಡ್ರೈವ್‌ ಪ್ರಕರಣದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಮಹಿಳೆ ಮೇಲೆ ಅತ್ಯಾಚಾರ ಆರೋಪ ಎಸಗಿರುವ ಪ್ರಕರಣದಡಿ ಪ್ರಜ್ವಲ್‌ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಇದು ವೈಯಕ್ತಿಕವಾಗಿ ಪ್ರಜ್ವಲ್‌ ಮೇಲೆ ದಾಖಲಾದ ಎರಡನೇ ಪ್ರಕರಣವಾಗಿದೆ.

ಪೆನ್‌ಡ್ರೈವ್‌ನಲ್ಲಿ ಇರುವ ವಿಡಿಯೋಗಳಲ್ಲಿನ ಸಂತ್ರಸ್ತ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಸಂತ್ರಸ್ತ ಮಹಿಳೆಯೊಬ್ಬರು ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಈಗಾಗಲೇ ದಾಖಲಾಗಿರುವ ಪ್ರಕರಣಗಳ ಜತೆ ಮತ್ತೊಂದು ಪ್ರಕರಣ ಐಪಿಸಿ ಸೆಕ್ಷನ್‌ 376 ಅಡಿಯಲ್ಲಿಯೂ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

6 mins ago

ದಸರಾ: ರಾಜಪಥದಲ್ಲಿ ಅಂಬಾರಿ ಸಂಚಾರ!

ಪ್ರಶಾಂತ್ ಎಸ್. ಕೆಎಸ್‌ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್‌ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…

12 mins ago

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

18 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

19 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago