Transparent umbrella under heavy rain against water drops splash background. Rainy weather concept.
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್.21 ಮತ್ತು 22ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಳೆಯಿಂದ ಹಾನಿಗೊಳಗಾಗಿದ್ದ ಮಹದೇವಪುರ ಮತ್ತು ಯಲಹಂಕ ವಲಯ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ನಿವಾರಿಸು ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…