ತಿರುವನಂತಪುರಂ: ಶಬರಿಮಲೆ ಯಾತ್ರೆಗೆ ಈ ಬಾರಿ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಲಾಗಿದ್ದು, ದಿನಕ್ಕೆ 80,000 ಜನರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶಬರಿಮಲೆಯಲ್ಲಿ ನವೆಂಬರ್‌ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ಈ ವರ್ಷ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಲಾಗಿದೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು ಅರಣ್ಯ ಮಾರ್ಗದಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದು, ಜನಸಂದಣಿಯ ಸಮಯದಲ್ಲಿ ವಾಹಗಳನ್ನು ನಿಯಂತ್ರಿಸಲು ಹಲವು ಪೊಲೀಸರನ್ನು ನಿಯೋಜನೆ ಮಾಡುವ ಸಂಬಂಧ ಚರ್ಚೆ ನಡೆಸಲಾಗಿದೆ.
ಇನ್ನು ಪಾರ್ಕಿಂಗ್‌ಗೆ ಅಗತ್ಯ ಪ್ರದೇಶಗಳನ್ನು ಗುರುತಿಸಿ ಆ ಸ್ಥಳಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…
ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…
ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ ಸಿದ್ದಾಪುರ:ಸಿದ್ದಾಪುರ ಪೊಲೀಸ್…
ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…