ರಾಜ್ಯ

ಶಬರಿಮಲೆ ಯಾತ್ರೆಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ

ತಿರುವನಂತಪುರಂ: ಶಬರಿಮಲೆ ಯಾತ್ರೆಗೆ ಈ ಬಾರಿ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದ್ದು, ದಿನಕ್ಕೆ 80,000 ಜನರಿಗೆ  ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶಬರಿಮಲೆಯಲ್ಲಿ ನವೆಂಬರ್‌ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ ಮಾಡಲಾಗಿದೆ.

ಕೇರಳ ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನು ಅರಣ್ಯ ಮಾರ್ಗದಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದು, ಜನಸಂದಣಿಯ ಸಮಯದಲ್ಲಿ ವಾಹಗಳನ್ನು ನಿಯಂತ್ರಿಸಲು ಹಲವು ಪೊಲೀಸರನ್ನು ನಿಯೋಜನೆ ಮಾಡುವ ಸಂಬಂಧ ಚರ್ಚೆ ನಡೆಸಲಾಗಿದೆ.

ಇನ್ನು ಪಾರ್ಕಿಂಗ್‌ಗೆ ಅಗತ್ಯ ಪ್ರದೇಶಗಳನ್ನು ಗುರುತಿಸಿ ಆ ಸ್ಥಳಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್‌ ಮಾಹಿತಿ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago