ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ.
ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಆರು ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್ ನಡೆಯುತ್ತಿದೆ.
ಸುಗ್ರೀವ, ಕಂಜನ್, ಧನಂಜಯ, ಹರ್ಷ, ಈಶ್ವರ, ಅಯ್ಯಪ್ಪ ಆನೆಗಳಿಂದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದ್ದು, ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಚರಣೆ ಆರಂಭಿಸಿದೆ.
ಡ್ರೋನ್ ಮೂಲಕ ಪುಂಡಾನೆಗಳನ್ನು ಪತ್ತೆಹಚ್ಚಿ ಬಳಿಕ ಅರವಳಿಕೆ ಮದ್ದು ನೀಡಿ ಕಾಡಾನೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…