Assembly Session
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ.
ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ 10 ದಿನಗಳ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯುವುದು ಖಚಿತವಾಗಿದೆ.
ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…