ರಾಜ್ಯ

ಬಂಡೀಪುರದಲ್ಲಿ ರೈಲ್ವೇ ಯೋಜನೆಗೆ ವಿರೋಧ: #ಬಂಡೀಪುರ ಉಳಿಸಿ ಅಭಿಯಾನ ಆರಂಭ

ಬೆಂಗಳೂರು: ಕೇರಳದ ನಿಲಂಬೂರಿನಿಂದ ಕರ್ನಾಟಕದ ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆಗೆ ವೈಜ್ಞಾನಿಕ ಸಮೀಕ್ಷೆ ಶುರುವಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇವ್ ಬಂಡೀಪುರ ಕ್ಯಾಂಪೇನ್ ಶುರುವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ಈ ಯೋಜನೆಗೆ ಪರಿಸರ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಳೆ ಮೈಸೂರು ಭಾಗಕ್ಕೆ ಬಂಡೀಪುರ ಮತ್ತು ನಾಗರಹೊಳೆ ಕಾಡುಗಳು 2 ಕಣ್ಣುಗಳಿದ್ದಂತೆ. ಅಭಿವೃದ್ಧಿ ಹೆಸರಲ್ಲಿ ನಮ್ಮ ಕಾಡನ್ನು ನಾಶಪಡಿಸುವ ಎಲ್ಲಾ ಚಟುವಟಿಕೆಗಳು ನಿಲ್ಲಬೇಕು. ಕರ್ನಾಟಕ ಸರ್ಕಾರ ರೈಲು ಸಮೀಕ್ಷೆಗೆ ಅವಕಾಶ ನೀಡಬಾರದು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ಮುಂದುವರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು #SaveBandipur ಅಭಿಯಾನ ಆರಂಭ ಆರಂಭಿಸಿದ್ದಾರೆ.

andolanait

Recent Posts

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

24 mins ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

29 mins ago

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

14 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

14 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

14 hours ago