ಬೆಂಗಳೂರು: ರಾಜ್ಯದಲ್ಲಿ ಜೂನ್.15ರವರೆಗೆ ಓಲಾ, ಊಬರ್, ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್.15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ:- ಮೈಸೂರು| ಮಗುವಿನೊಂದಿಗೆ ಗೃಹಿಣಿ ನಾಪತ್ತೆ
ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.
ಇದನ್ನೂ ಓದಿ:- ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ
ಈ ಮೂಲಕ ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿ ಸವಾರರಿಗೆ ಗುಡ್‌ನ್ಯೂಸ್ ಸಿಕ್ಕಿದೆ.





