ರಾಜ್ಯ

ರಾಜ್ಯದಲ್ಲಿ ಜೂನ್.‌15ರವರೆಗೆ ಓಲಾ, ಉಬರ್‌, ಬೈಕ್‌, ಟ್ಯಾಕ್ಸಿ ಸೇವೆ ಮುಂದುವರಿಸಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ಜೂನ್.‌15ರವರೆಗೆ ಓಲಾ, ಊಬರ್‌, ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಓಲಾ, ಉಬರ್‌ ಮತ್ತು ರ್ಯಾಪಿಡೋ ಬೈಕ್‌ ಟ್ಯಾಕ್ಸಿ ಸೇವೆಯನ್ನು ಜೂನ್.‌15ರವರೆಗೆ ಮುಂದುವರಿಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಇದನ್ನೂ ಓದಿ:- ಮೈಸೂರು| ಮಗುವಿನೊಂದಿಗೆ ಗೃಹಿಣಿ ನಾಪತ್ತೆ

ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈ ಲಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್‌ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಇದನ್ನೂ ಓದಿ:- ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಈ ಮೂಲಕ ಓಲಾ, ಉಬರ್‌ ಮತ್ತು ರ್ಯಾಪಿಡೋ ಬೈಕ್‌ ಟ್ಯಾಕ್ಸಿ ಸವಾರರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago