ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಸರ್ಕಾರ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಫೆ.5 ರಂದು ಅಧಿಸೂಚನೆ ಹೊರಡಿಸಿದ್ದು, ಮುಂದಿನ ಮೂರು ವರ್ಷದವರೆಗೆ ಅಧ್ಯಕ್ಷರ ಅವಧಿ ಇರಲಿದೆ.
ಮಳವಳ್ಳಿ ಶಾಸಕ ಪಿ.ಎಂ ನರೇಂದ್ರ ಸ್ವಾಮಿ ಅವರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಬುಧವಾರ ರಾತ್ರಿ 9 ಗಂಟೆಗೆ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಅಧ್ಯಕ್ಷರಾಗಿದ್ದ ಶಾಂತ್ ತಮ್ಮಯ್ಯ ಅವರ ಅವಧಿ 2024ರ ನವೆಂಬರ್‌ನಲ್ಲಿ ಅಂತ್ಯಗೊಂಡಿತ್ತು.
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…
ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ…
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…