ರಾಜ್ಯ

Padma Awards 2024: ಕರ್ನಾಟಕದ 10 ಸಾಧಕರಿಗೆ ಪದ್ಮ ಪ್ರಶಸ್ತಿ

ಮೈಸೂರು: ಕರ್ನಾಟಕದ 10 ಸಾಧಕರಿಗೆ 2024 ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದ್ದು, ಈ ಪೈಕಿ 9 ಸಾಧಕರಿಗೆ ಪದ್ಮಶ್ರೀ ಮತ್ತು ಒಬ್ಬರಿಗೆ ಪದ್ಮಭೂಷಣ ಪ್ರಶಸ್ತಿ ದೊರಕಿದೆ. ವೀರ ಮರಣ ಹೊಂದಿದ ಕರ್ನಾಟಕ ಯೋಧ ಪ್ರಾಂಜಲ್‌ಗೆ ಶೌರ್ಯಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮೈಸೂರಿನ ಗಿರಿಜನ ಕಲ್ಯಾಣ ಕಾರ್ಯಕರ್ತ ಸೋಮಣ್ಣ ಸೇರಿದಂತೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಶ್ರೀಧರ್‌ ಮಾಕಂ ಕೃಷ್ಣಮೂರ್ತಿ, ಸಾಮಾಜಿಕ ಕಾರ್ಯಕರ್ತ ಕೆ.ಎಸ್‌ ರಾಜಣ್ಣ ಮತ್ತು ಕೊಡಗು ಮೂಲದ ಬ್ಯಾಡ್ಮಿಂಟನ್‌ ಆಟಗಾರ್ತಿ ಜೋಶ್ನಾ ಚಿನ್ನಪ್ಪ ಅವರಿಗೆ ಪ್ರಶಸ್ತಿ ದೊರಕಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ.
ಸೋಮಣ್ಣ- ಮೈಸೂರಿನ ಗಿರಿಜನ ಕಲ್ಯಾಣ ಕಾರ್ಯಕರ್ತ
ಪ್ರೇಮಾ ಧನರಾಜ್‌ – ಪ್ಲಾಸ್ಟಿಕ್‌ ಸರ್ಜನ್‌ ಮತ್ತು ಸಾಮಾಜಿಕ ಕಾರ್ಯಕರ್ತೆ
ರೋಹನ್‌ ಬೋಪಣ್ಣ – ಕ್ರೀಡೆ
ಅನುಪಮಾ ಹೊಸಕೆರೆ – ಕಲೆ
ಶ್ರೀಧರ್‌ ಮಾಕಂ ಕೃಷ್ಣಮೂರ್ತಿ- ಸಾಹಿತ್ಯ ಮತ್ತು ಶಿಕ್ಷಣ
ಕೆಎಸ್‌ ರಾಜಣ್ಣ- ಸಾಮಾಜಿಕ ಕಾರ್ಯಕರ್ತ
ಚಂದ್ರಶೇಖರ್‌ ಚನ್ನಪಟ್ಟಣ ರಾಜಣ್ಣಾಚಾರ್‌ – ಮೆಡಿಸಿನ್‌
ಶಶಿ ಸೋನಿ- ಟ್ರೇಡ್‌ ಮತ್ತು ಇಂಡಸ್ಟ್ರಿ
ಜೋಶ್ನಾ ಚಿನ್ನಪ್ಪ- ಬ್ಯಾಡ್ಮಿಂಟನ್‌ ಆಟಗಾರ್ತಿ

ಪದ್ಮಭೂಷಣ ಪ್ರಶಸ್ತಿ ಪಡೆದವರು
ಸೀತಾರಾಮ್‌ ಜಿಂದಾಲ್-‌ ಟ್ರೇಡ್‌ ಮತ್ತು ಇಂಡಸ್ಟ್ರಿ- ಕರ್ನಾಟಕ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago