ರಾಜ್ಯ

Wi-Fi ಯೂಸರ್‌ ನೇಮ್‌ನಲ್ಲಿ ಪಾಕ್ ಜಿಂದಾಬಾದ್ : ಕ್ರಮಕ್ಕೆ ಸ್ಥಳೀಯರ ಆಗ್ರಹ

ಬೆಂಗಳೂರು : ಆನೇಕಲ್ ತಾಲ್ಲೂಕಿನ ಜಿಗಣಿಯ ಸಮೀಪದ ಗ್ರಾಮವೊಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ವೈಫೈ ಯೂಸರ್ ಐಡಿ (ಎಸ್‌ಎಸ್‌ಐಡಿ) ಪತ್ತೆಯಾಗುವ ಮೂಲಕ ಆಘಾತ ಮೂಡಿಸಿದೆ.

ಜಿಗಣಿಯ ಬಳಿ ಕಲ್ಲುಬಾಳು ಗ್ರಾಮದಲ್ಲಿ ವೈಫೈ ಸಂಪರ್ಕಗಳನ್ನು ಹುಡುಕಿದಾಗ ಯಾಂತ್ರಿಕವಾಗಿ ಕಂಡು ಬರುವ ಹೆಸರುಗಳಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಹೆಸರಿನ ಸಂಪರ್ಕವೂ ಪತ್ತೆಯಾಗಿದೆ.

ಈ ಯೂಸರ್ ಐಡಿ ಪಾಸ್‌ವರ್ಡ್ ಸಂರಕ್ಷಿತವಾಗಿದ್ದು, ಸಕ್ರಿಯವಾಗಿತ್ತು. ಇದನ್ನು ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ವೈಫೈ ಸಂಪರ್ಕ ಪಡೆದವರು ಸಹಜವಾಗಿ ತಮಗೆ ಇಷ್ಟವಾಗುವ ಹೆಸರಿನಲ್ಲಿ ಬಳಕೆದಾರರ ಶೀರ್ಷಿಕೆ (ಎಸ್‌ಎಸ್‌ಐಡಿ) ಇಟ್ಟುಕೊಳ್ಳುತ್ತಾರೆ. ಆದರೆ ಕಲ್ಲುಬಾಳು ಗ್ರಾಮದಲ್ಲಿ ಇಂಟರ್‌ನೆಟ್ ಸಂಪರ್ಕ ಪಡೆದ ವ್ಯಕ್ತಿಯೊಬ್ಬರು ತಮ ವೈಫೈಗೆ ಪಾಕಿಸ್ತಾನ್ ಜಿಂದಾಬಾದ್ ಎಂಬ ಸರ್ವೀಸ್ ಸೆಟ್ ಐಡೆಂಟಿಫೈಯರ್ ಶೀರ್ಷಿಕೆ ಇಟ್ಟುಕೊಂಡಿರುವುದು ಅಚ್ಚರಿ ಮೂಡಿಸಿದೆ.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

2 hours ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

2 hours ago

ಹನೂರು: ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಗೆ ಸಿದ್ಧತೆ

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…

2 hours ago

ಮಹಿಳಾ ದಿನದಂದು ಮಹಾರಾಣಿ ವಾಣಿವಿಲಾಸ ಸ್ಮರಣೆ

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…

2 hours ago

ಊರ ಕಾಯುವ ಹೆಣ್ಣು ದೇವಿಯರು ನಮ್ಮನ್ನು ಪೊರೆಯುವ ಸ್ತ್ರೀ ಚೈತನ್ಯದ ಕಥೆ ಹೇಳುವರು

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…

2 hours ago

ಯಾಕೆ ಇವತ್ತಿನ ಈ ಮಹಿಳಾ ದಿನ?

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…

2 hours ago