ಹೊಸದಿಲ್ಲಿ : ಬೆಂಗಳೂರು ಅರಮನೆ ಮೈದಾನದ ಟಿಡಿಆರ್ ವಿವಾದ ಸಂಬಂಧ ಸುಪ್ರೀಂ ದ್ವಿಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ ಪೀಠ ಆಗಸ್ಟ್ 18 ರಂದು ವಿಚಾರಣೆ ನಡೆಸಲಿದೆ.
ಬೆಂಗಳೂರು ಅರಮನೆ ಮೈದಾನದ 15.36 ಎಕರೆಗೆ ರೂ 3,400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಹಸ್ತಾಂತರಿಸುವಂತೆ ಸುಪ್ರೀಂ ದ್ವಿಸದಸ್ಯ ಪೀಠ ತೀರ್ಪು ನೀಡಿದ್ದು, ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ತ್ರಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಅಲ್ಲಿ ದ್ವಿಸದಸ್ಯ ಪೀಠದ ಆದೇಶವನ್ನು ತ್ರಿಸದಸ್ಯ ಪೀಠ ಅಮಾನತುಗೊಳಿಸಿ, ಮುಖ್ಯ ಸಿವಿಲ್ ಮೇಲ್ಮನವಿ ವಿಚಾರಣೆಯು ಆಗಸ್ಟ್ 18 ರಂದು ನಡೆಸುವುದಾಗಿ ಪೀಠ ತಿಳಿಸಿತ್ತು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…