ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಪಂಚಾಯತಿಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕಾಗಿ ಬಂದಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಆಯೋಗ 45 ದಿನಗಳಲ್ಲಿ ಚುನಾವಣೆ ನಡೆಸುತ್ತದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಎಸ್.ಐ.ಆರ್. ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಿಬ್ಬಂದಿ ಆ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಕಾಲಾವಕಾಶ ಕೇಳಲಾಗಿದೆ ಎಂದು ತಿಳಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…