Mysore
22
clear sky

Social Media

ಬುಧವಾರ, 21 ಜನವರಿ 2026
Light
Dark

ಪೊಲೀಸ್ ನೇಮಕ ವಯೋಮಿತಿ ಹೆಚ್ಚಳದ ಸುಳಿವು ನೀಡಿದ ಪರಮೇಶ್ವರ್

CM will resolve the MLAs' dissatisfaction: Minister G. Parameshwara

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಸುಳಿವು ನೀಡಿದ್ದಾರೆ.

ಇದನ್ನೂ ಓದಿ:-ಮನ್‌ ಕಿ ಬಾತ್‌ನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪಗೆ ಪ್ರಧಾನಿ ಮೋದಿ ನಮನ

ಬೇರೆ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಿದ್ದು, ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ನೇಮಕಾತಿ ವಯಸ್ಸಿನ ಮಿತಿಯ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ಪ್ರಸ್ತಾವನೆಗೆ ಈಗಾಗಲೇ ಅನುಮತಿ ಸಚಿವ ಸಂಪುಟ ಅನುಮೋದನೆ ಮತ್ತು ಸಿ ಅಂಡ್ ಆರ್ ನಿಯಮಗಳ ತಿದ್ದುಪಡಿ ನಂತರ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಅವರು ಹೇಳಿದ್ದಾರೆ.

Tags:
error: Content is protected !!