DCM DK Shivakumar
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೂ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚು ಕಾಲ ಹಳೆಯ ವಾಹನಗಳನ್ನು ನಿಲ್ಲಿಸಿದರೂ ಟೋಯಿಂಗ್ ಮಾಡುತ್ತೇವೆ ಎಂದರು.
ನಗರದ ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದ್ದಾರೋ ಅದನ್ನು ತುಂಬಿಕೊಂಡು ಹೋಗಿ ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ. ಹಳೆಯ ವಾಹನ ಡಂಪ್ ಮಾಡಲು ನಾಲ್ಕು ಸ್ಥಳ ನಿಗದಿ ಮಾಡಿದ್ದೇವೆ ಎಂದು ಹೇಳಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…